ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) -ಧಾರವಾಡ

ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ

ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆ ಸಿಬ್ಬಂದಿ ವಿವರಗಳು

Home

ಅವಲೋಕನ:

ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಯೋಜನೆ- ರಾಜ್ಯದ ಎಲ್ಲ ನಿವಾಸಿಗಳಿಗೆ ಆರೋಗ್ಯ ಕರ್ನಾಟಕ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯನ್ನು ಕರ್ನಾಟಕ ಸರ್ಕಾರವು ದಿನಾಂಕ: 02.03.2018 ರಿಂದ ಅನುಷ್ಠಾನಗೊಳಿಸುತ್ತಿತ್ತು. ನಂತರ ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ. ಈ ಎರಡೂ ಯೋಜನೆಗಳ ಉದ್ದೇಶ, ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ 'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಸಿಬ್ಬಂದಿ ವಿವರಗಳು:

                                  ABARK_Faculty_Details                                   Sanjeev_Madiwal                              Prakash_Talwar

 

×
ABOUT DULT ORGANISATIONAL STRUCTURE PROJECTS