ಇ-ಆಫೀಸ್

eoffice

__________________________________________________________________________________________

ಸರ್ಕಾರದ ಕಚೇರಿಗಳ ನಿತ್ಯದ ಕಾರ್ಯಗಳಿಗೆ ವಿದ್ಯುನ್ಮಾನ ರೂಪ ನೀಡುವ ಮೂಲಕ ಸರ್ಕಾರದ ಮಟ್ಟದಲ್ಲಿ ಪಾರದರ್ಶಕತೆ, ದಕ್ಷತೆ ಮತ್ತು ಪರೀಣಾಮಕಾರಿ ಆಡಳಿತವನ್ನು ಸಾಧಿಸುವುದು ಈ ಯೋಜನೆಯ ದೃಷ್ಠಿಕೋನವಾಗಿದೆ. ಇ-ಆಫೀಸ್ ಎನ್ನುವುದು ಮರುಬಳಕೆ ವ್ಯವಸ್ಥೆಯಾಗಿದ್ದು ಅದು ಎಲ್ಲಾ ಸ್ವತಂತ್ರ ಕೆಲಸಗಳನ್ನು ಒಂದೇ ಚೌಕಟ್ಟಿನಲ್ಲಿ ಸಂಯೋಜಿಸುತ್ತದೆ. ಇದು ಸರ್ಕಾರದ ಪ್ರಕ್ರಿಯೆಗಳಲ್ಲಿ ದಕ್ಷತೆ, ಸ್ಥಿರತೆ ಮತ್ತು ಪರಿಣಾಮಕಾರಿತ್ವವನ್ನು ಸುಧಾರಿಸಲು, ಪ್ರಕ್ರಿಯೆಯ ವಿಳಂಬವನ್ನು ಕಡಿಮೆ ಮಾಡಲು ಮತ್ತು ಪಾರದರ್ಶಕತೆಹಾಗೂಹೊಣೆಗಾರಿಕೆಯನ್ನು ಸ್ಥಾಪಿಸಲು ಸಹಾಯ ಮಾಡುವುದು.

ವಿವರಣೆ : ಇ-ಆಫೀಸ್ ಯೋಜನೆಯು ತಂತ್ರಾಂಶ ಆಧಾರಿತ ಕಾರ್ಯವಿಧಾನವಾಗಿದೆ. ಈ ತಂತ್ರಾಂಶವನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‌.ಐ.ಸಿ) ಅಭಿವೃದ್ಧಿಗೊಳಿಸಿದ್ದು, ಕರ್ನಾಟಕದಲ್ಲಿ ಇದರ ಅನುಷ್ಠಾನದ ಹೊಣೆಯನ್ನು ಇ-ಆಡಳಿತ ಕೇಂದ್ರ ನಿರ್ವಹಿಸುತ್ತಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ, ಇ-ಆಡಳಿತ ಕೇಂದ್ರ, ಸರ್ಕಾರದ ಸಿಬ್ಬಂದಿ ಮತ್ತು ನಾಗರೀಕರು ಈ ಯೋಜನೆಯ ಭಾಗವಾಗಿರುತ್ತಾರೆ. ಕಚೇರಿಗಳಲ್ಲಿ ಕಡತಗಳ ವಿಲೇವಾರಿ, ಎಲ್ಲ ಕಾಲದಲ್ಲಿ ಅವುಗಳ ಸ್ಥಿತಿಗತಿ ತಿಳಿಯುವಿಕೆ, ಶೀಘ್ರ ನಿರ್ಧಾರ ತೆಗೆದುಕೊಳ್ಳುವಿಕೆ, ಸರ್ಕಾರದ ನೀತಿ ನಿಯಮಗಳಲ್ಲಿ ಪಾರದರ್ಶಕತೆಯನ್ನು ತರುವುದಕ್ಕಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

 

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇತ್ತೀಚಿನ ನವೀಕರಣ​ : 19-02-2022 10:57 AM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ-ಧಾರವಾಡ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080