ನರ್ಸಿಂಗ್ ವಿದ್ಯಾರ್ಥಿಗಳಿಂದ ಮಾನಸಿಕ ರೋಗಿಗಳಿಗೆ ಮನೋಶಿಕ್ಷಣ ಕಾರ್ಯಕ್ರಮ

ಡಿಮ್ಹಾನ್ಸ್ ಸಂಸ್ಥೆಯಲ್ಲಿ ಸೈಕಿಯಾಟ್ರಿಕ್ ನರ್ಸಿಂಗ್ ವಿಭಾಗಕ್ಕೆ ಪಠ್ಯಕ್ರಮಕ್ಕೆ ಅನುಗುಣವಾಗಿ ತರಬೇತಿಯನ್ನು ಪಡೆಯಲು ರಾಜ್ಯ ಮತ್ತು ಹೊರರಾಜ್ಯಗಳಿಂದ ಬರುವಂತಹ ನರ್ಸಿಂಗ್ ವಿದ್ಯಾರ್ಥಿಗಳು ಮಾನಸಿಕ ಕಾಯಿಲೆಗಳ ಬಗ್ಗೆ ಅರಿವನ್ನು ಮೂಡಿಸುವ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಮಾಡುತ್ತಾರೆ. ವಿವಿಧ ಮಾನಸಿಕ ಕಾಯಿಲೆಗಳಾದ ಸ್ಕೀಜೋಪ್ರೀನಿಯಾ, ಮೇನಿಯಾ, ಖಿನ್ನತೆ, ಗೀಳು ರೋಗ, ಆತಂಕ, ಮಧ್ಯ ಹಾಗೂ ಮಾದಕ ವಸ್ತುಗಳ ಚಟದಿಂದ ಬರುವಂತಹ ಮಾನಸಿಕ ಕಾಯಿಲೆಗಳ ಬಗ್ಗೆ ಅರಿವನ್ನುಂಟು ಮಾಡುವಂತಹ ಕಾರ್ಯಕ್ರಮವನ್ನು ಮಾಡುವರು.ವಿವಿಧ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಡಿಮ್ಹಾನ್ಸ್ ಸಂಸ್ಥೆಯಲ್ಲಿಇರುವ ಒಳರೋಗಿಗಳ ವಿಭಾಗದಲ್ಲಿ ಮಾನಸಿಕ ಆರೋಗ್ಯದ ಅರಿವನ್ನುಉಂಟುಮಾಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತಾರೆ. ಈ ಅರಿವಿನ ಕಾರ್ಯಕ್ರಮದಲ್ಲಿಉಪನ್ಯಾಸ, ನಾಟಕಗಳು, ಚಿತ್ರಗಳ ಮೂಲಕ ಮಾನಸಿಕ ಕಾಯಿಲೆಗಳ ಬಗ್ಗೆ ಅರಿವನ್ನು ಮೂಡಿಸಲಾಯಿತು.

ಇತ್ತೀಚಿನ ನವೀಕರಣ​ : 11-11-2021 10:51 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ-ಧಾರವಾಡ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080